ಸಾಫ್ಟ್ ಡೈರಿ
ಸಾಫ್ಟ್ ವೇರ್ ಲೋಕದ ಕಚಗುಳಿ ಇಡುವ ಕಥಾ ಪ್ರಸಂಗಗಳು....
Monday, August 29, 2011
ಉತ್ತರ ಕರ್ನಾಟಕ ಪದಾರ್ಥ( ಪದ + ಅರ್ಥ ) ಗಳು - ತರಗತಿ ೬
ಪದಗಳು - ಅರ್ಥ
೧)
ಅದರಾಗ (ರಾಯಚೂರು ಭಾಗದಲ್ಲಿ ಹೆಚ್ಚು ಬಳಸಲ್ಪಡುತ್ತದೆ) - ಅದರಲ್ಲಿ
೨) ಬದ್ಲಿಗಿ - ಬದಲಿಗೆ
೩) ಬಗಾನ (ರಾಯಚೂರು ಭಾಗದಲ್ಲಿ ಹೆಚ್ಚು ಬಳಸಲ್ಪಡುತ್ತದೆ) - ಒಂದು ವೇಳೆ
೪) ಭಾಳ - ಬಹಳ
No comments:
Post a Comment
Newer Post
Older Post
Home
Subscribe to:
Post Comments (Atom)
No comments:
Post a Comment